ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ
ಉಡುಪಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ […]
ಉಡುಪಿ ಅಪ್ರೆಂಟಿಶಿಪ್ ತರಬೇತಿ : ಅರ್ಜಿ ಆಹ್ವಾನ
ಉಡುಪಿ: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದಐ.ಟಿ.ಐ ತೇರ್ಗಡೆ ಹೊಂದಿದ ಫಿಟ್ಟರ್, ಟರ್ನರ್, ಮೆಕ್ಯಾನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿ.ಓ.ಪಿ.ಎ, ಕಾರ್ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮೇಕರ್, ಸಿ.ಎನ್.ಸಿ ಪ್ರೋಗ್ರಾಮ್ಮರ್ ಕಮ್ ಆಪರೇಟರ್‌ನಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರಜತಾದ್ರಿ, […]
ಶಿಷ್ಯವೇತನ : ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವತಿಯಿಂದ ೨೦೨೩-೨೪ ಮತ್ತು ಪ್ರಸಕ್ತ ಸಾಲಿನಶಿಷ್ಯವೇತನಕ್ಕಾಗಿ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಹಾಗೂ ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ೧೬ ರಿಂದ ೨೪ ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೧೨ ಕೊನೆಯ ದಿನ. ಅರ್ಜಿಯನ್ನು ಅಕಾಡೆಮಿಯ ಪೇಸ್ ಬುಕ್ (facebook.com/karnatakasangeeta1978) ಮೂಲಕ ಪಡೆದು ವೆಬ್‌ಸೈಟ್ Sangeetanrityaacademy.karnataka.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು […]