ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಆಯ್ಕೆ.
ಉಡುಪಿ: ಆರ್ಯಭಟ ಸಾಂಸ್ಕೃತಿಕ ಆರ್ಗನೈಸೇಶನ್ ನೀಡುವ 49ನೇ ವಾರ್ಷಿಕ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ವೈದ್ಯಕೀಯ ಕ್ಷೇತ್ರದಿಂದ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲು ತೊಡಗಿಸಿಕೊಂಡಿರುವ ಡಾ. ಶ್ರುತಿ ಬಲ್ಲಾಳ್ ಅವರು ಬಿಗ್ ಮೆಡಿಕಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ತಮ್ಮ ಸಾಮಾಜಿಕ ಜವಾಬ್ದಾರಿ, ಚಟುವಟಿಕೆಗಳ ಭಾಗವಾಗಿ ಮಧುಮೇಹ ತಡೆಗಟ್ಟುವಿಕೆ,ಮುಂದೂಡಿಕೆ,ಆರೈಕೆ, ಉತ್ತಮ ಜೀವನ ಶೈಲಿಯ ಬಗ್ಗೆ ಶಾಲಾ – ಕಾಲೇಜು ಮತ್ತು ಸಂಘ – ಸಂಸ್ಥೆಗಳ […]