ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಕಾಪು ತಾಲೂಕು ಮಲ್ಲಾರು ಗ್ರಾಮದಲ್ಲಿ ವಾಸವಿದ್ದ ಅಶ್ರಫ್ ಹೆಚ್.ಎ (32) ಎಂಬ ವ್ಯಕ್ತಿಯು ಆಗಸ್ಟ್ 11 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸುಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇಂಗ್ಲೀಷ್, ಉರ್ದು, ಕನ್ನಡ, ತುಳು, ಮಲಿಯಾಳಿ ಹಾಗೂ ಬ್ಯಾರಿ ಭಾಷೆ ಮಾತನಾಡುತ್ತಾರೆ. ಸದ್ರಿ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: […]