ಉಡುಪಿ: ತೋಟಗಾರಿಕೆ ಬೆಳೆಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಹಾಯಧನ
ಉಡುಪಿ: ವಿವಿಧ ತೋಟಗಾರಿಕೆ ಬೆಳೆಗಳ ಸಂಸ್ಕರಣಾ ಘಟಕಗಳ ಸ್ಥಾಪನೆ, ಉನ್ನತೀಕರಣಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಬಹುದಾಗಿದೆ. ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ವೈಯಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ ಒಟ್ಟು ವೆಚ್ಚದ ಶೇ. 35 ರಂತೆ ಗರಿಷ್ಟ ರೂ. 10 ಲಕ್ಷ ಸಹಾಯಧನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸದಾಗಿ ನಿರ್ಮಾಣ ಮಾಡುವ ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಒಟ್ಟು ವೆಚ್ಚದ ಶೇ. 40 […]