ಉಡುಪಿ:ಅರಿವು ಸಾಲ ಯೋಜನೆ:ಅರ್ಜಿ ಆಹ್ವಾನ

ಉಡುಪಿ:ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ)ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿ.ಇ.ಟಿ, ಪಿ.ಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್, ಎಂ ಆಯುಷ್), ಇಂಜಿನಿಯರಿಂಗ್ & ಟೆಕ್ನಾಲಜಿ (ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್,), ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್ (ಬಿ.ಆರ್ಕ್, ಎಂ. ಆರ್ಕ್), ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್ಸಿ ಇನ್ ಹಾರ‍್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಡೇರಿ ಟೆಕ್ನಾಲಜಿ, […]