ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್‌ನಲ್ಲಿ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯದಂತಹ ಕೋರ್ಸುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನ. ನಿಗಮದ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳನ್ನು […]