ಉಡುಪಿ:ಬಿ.ಇಡಿ ಕೋರ್ಸಿಗೆ ದಾಖಲಾತಿ ಆರಂಭ: ಅರ್ಜಿ ಆಹ್ವಾನ
ಉಡುಪಿ : ಪ್ರಸಕ್ತ ಸಾಲಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಹಾಗೂಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರಕಾರಿ ಕೋಟಾದಡಿ ಸೀಟುಗಳ ದಾಖಲಾತಿಗಾಗಿ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ನವೆಂಬರ್ 14 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವೆಬ್‌ಸೈಟ್ www.schooleducation.karnataka.gov.in ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿನೋಡಲ್ ಕೇಂದ್ರದ ವಿವರ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ, ಅರ್ಥೈಸಿಕೊಂಡು ಆನ್‌ಲೈನ್ ಅರ್ಜಿಯನ್ನು […]