ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಉಡುಪಿಯ ಹಲವು ಕಡೆಗಳಿಗೆ ದಿಢೀರ್ ದಾಳಿ.!

ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಇಂದು ಬೆಳ್ಳಂಬೆಳಗ್ಗೆ ಉಡುಪಿಯ ಹಲವು ಕಡೆಗಳಿಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಲ್ಲಿನ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಪ್ರಕರಣ ದಾಖಲಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದರು. ಮೊದಲಿಗೆ ಇತ್ತೀಚೆಗೆ ಬೆಂಕಿ ದುರಂತ ಸಂಭವಿಸಿದ ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ತ್ಯಾಜ್ಯ ವಿಲೇವಾರಿ ಘಟಕಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಲ್ಲಿ ಸುಟ್ಟುಹೋದ ವಸ್ತುಗಳನ್ನು ಇನ್ನೂ ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ […]