ಉಡುಪಿ:ಬ್ಯಾಚುಲರ್ ಅಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿಪ್ರಸಕ್ತ ಸಾಲಿನ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ (ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್) ಪದವಿ ಪ್ರವೇಶಾತಿಗಾಗಿ, ದ್ವಿತೀಯಪಿ.ಯು.ಸಿ. ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://uucms.karnataka.gov.in ಅಥವಾ https://www.cavamysore.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಅರ್ಜಿ […]