ಉಡುಪಿ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ(ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ) ಬಾಲಕ ಮತ್ತು ಬಾಲಕಿಯರವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಜೂನ್ 16 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ […]