ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.

ಉಡುಪಿ: ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಅಜ್ಜರಕಾಡು ಟೌನ್ ಹಾಲ್ ನಲ್ಲಿ ಜೂ.22 ಶನಿವಾರ ಪೂರ್ವಾಹ್ನ ಗಂಟೆ 10ಕ್ಕೆ ಸುಮಾರು 12.00 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಶೈಕ್ಷಣಿಕ ಪರಿಕಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.ಸಹಕಾರ ಕ್ಷೇತ್ರದಲ್ಲಿ ಸಾಧನೆಗೆ ಹೆಸರಾಗಿ, ಸತತ ಸಾಧನೆಯನ್ನು ಮಾಡುತ್ತಲೇ ಸಮಾಜದ ಎಲ್ಲಾ ವರ್ಗಗಳ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ವಿವಿಧ ಸಾಮಾಜಿಕ, ಆರ್ಥಿಕ ಸೇವೆಗಳನ್ನು ನಿಸ್ವಾರ್ಥ ಮನೋಭಾವನೆಯೊಂದಿಗೆ, ಜವಾಬ್ದಾರಿಯುತ ಕಾರ್ಯವೈಖರಿಯೊಂದಿಗೆ ನಿರ್ವಹಿಸಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಶತಮಾನೋತ್ಸವವನ್ನು […]