ಉಡುಪಿ:ಬದ್ರಿಯಾ ಜುಮ್ಮಾ ಮಸೀದಿ ಮಜೂರು ಮಲ್ಲಾರು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ.

ಉಡುಪಿ:ಬದ್ರೀಯಾ ಜುಮ್ಮಾ ಮಸೀದಿ ಮಜೂರು ಮಲ್ಲಾರು ಇದರ ನೂತನವಾಗಿ ಆಯ್ಕೆಯಾದ ಜಮಾತ್ ಆಡಳಿತ ಸಮಿತಿ ಹಾಗೂ ಜಮಾತ್ ಅಭಿವೃದ್ದಿ ಸಮಿತಿಯ ವತಿಯಿಂದ ದಾನಿಗಳ ನೆರವಿನಿಂದ ವಿವಿದ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆಯವರು ನೆರವೇರಿಸಿದರು. ಜಮಾತಿನ ಹಲವಾರು ಧಾನಿಗಳ ಮುಖಾಂತರ ಸಮಾರು 10 ಲಕ್ಷದ ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯಿತು.ಮಸೀದಿಯ ಖತೀಬರಾದ ಅಬ್ದುಲ್ ರಶೀದ್ ಸಖಾಫಿ ದುವಾ ಮಾಡುವುದರ ಮೂಲಕ ಸಭಾ ಕಾರ್ಯಕ್ರಮ ಪ್ರಾರಂಭವಾಯಿತು .ಅಬಿವೃದ್ದಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ […]