ಬೈಂದೂರು:ವ್ಯಕ್ತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಬಿಜೂರು ಗ್ರಾಮದ ಬವಳಾಡಿ ನಿವಾಸಿ ರಮೇಶ್ ಪೂಜಾರಿ (45) ಎಂಬ ವ್ಯಕ್ತಿಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434, ಕಂಟ್ರೋಲ್ […]

ಬೈಂದೂರು:ವ್ಯಕ್ತಿ ನಾಪತ್ತೆ

ಉಡುಪಿ: ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಮುದೂರು ಗ್ರಾಮದ ಶಂಕರಮುಖ ಎಂಬಲ್ಲಿಯ ತೆಲಾಯಿಲ್ ಮನೆಯ ನಿವಾಸಿ ಜಯಕುಮಾರ್ (58) ಎಂಬ ವ್ಯಕ್ತಿಯು ನವೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲು ಮುಖ, ಸಾಧಾರಣ ದೃಢಕಾಯ ಶರೀರ ಹೊಂದಿದ್ದು, ತಮಿಳು, ಹಿಂದಿ ಹಾಗೂ ಮಳೆಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ಠಾಣೆ ದೂ.ಸಂಖ್ಯೆ: 08254-258233, 9480805460, ಬೈಂದೂರು […]