ಬೈರಂಪಳ್ಳಿ ಗ್ರಾಪಂನಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಲು ಷಡ್ಯಂತ್ರ

ಉಡುಪಿ: ಬೈರಂಪಳ್ಳಿ ಗ್ರಾಪಂನಲ್ಲಿ ನಡೆದಿರುವ ಹಗರಣಗಳನ್ನು ಮರೆಮಾಚುವ ಉದ್ದೇಶದಿಂದ ಪಂಚಾಯತ್ ಕಚೇರಿಗೆ ಬೀಗ ಜಡಿದು, ಪಂಚಾಯತ್ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಹಗರಣಗಳ ತನಿಖೆಯ ಹಾದಿ ತಪ್ಪಿಸಿ ಭ್ರಷ್ಟಾಚಾರಿಗಳು, ಕಳ್ಳರು, ಭ್ರಷ್ಟ ಸಿಬ್ಬಂದಿ ಪಲಾಯನ ಮಾಡಲು ಪ್ರಯತ್ನಿಸಿರುವ ವಿಫಲ ಪ್ರಯತ್ನ ಇದಾಗಿದೆ ಎಂದು ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಬೈರಂಪಳ್ಳಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಮಂದಿಯ ಸ್ವಾರ್ಥ ರಾಜಕಾರಣದಿಂದಾಗಿ ಸರಕಾರದ ಅನುದಾನಗಳು ಬಡ ಜನರಿಗೆ ಸಿಗದೆ ದುರುಪಯೋಗವಾಗುತ್ತಿದೆ. ಗುತ್ತಿಗೆದಾರರು, ಪಂಚಾಯತ್ ನ […]