ಉಡುಪಿ:ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ಉಡುಪಿ: ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ನಿರ್ಬಂಧಿಸಿರುವ ಕುರಿತು ರಾಜ್ಯಪತ್ರ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕೈಚೀಲ, ಪ್ಲಾಸ್ಟಿಕ್ ಭಿತ್ತಿಪತ್ರ ತೋರಣ, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಕ್ಲಿನ್ ಫಿಲ್ಮ್, ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್,ಥರ್ಮೋಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋಬಿಡ್ಸ್ ನಿಂದ ತಯಾರಾದ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ರಾಜ್ಯಾದ್ಯಾಂತ ನಿಷೇಧಿಸಿ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ […]