ಕೇಂದ್ರ ಸರ್ಕಾರ ಅಡುಗೆ ಅನಿಲ, ಇಂಧನ ಬೆಲೆ ಏರಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರ ಅಡುಗೆ ಅನಿಲ, ಇಂಧನ ಬೆಲೆ ಏರಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನಗರದ ಬ್ರಹ್ಮಗಿರಿ ಸರ್ಕಲ್ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು, ಕೇಂದ್ರ ಸರಕಾರ ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಮಹಿಳೆಯರಿಗೆ ಮೋಸ ಮಾಡಿದೆ. ಯುಪಿಎ ಸರಕಾರ ಇದ್ದಾಗ 400 ರೂ ಇದ್ದ ಗ್ಯಾಸ್ ಬೆಲೆ ಈಗ 1000 ರೂ ದಾಟಿದೆ. ರಾತ್ರೋರಾತ್ರಿ ಅಡುಗೆ […]