ಅ.4ರಿಂದ ಬೆಂಗಳೂರಿನಲ್ಲಿ ಸರ್ಕಾರದ ಧೋರಣೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ
ಉಡುಪಿ: ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್ ಅಧಿಕಾರಿಗಳು ಮತ್ತು ನೌಕರರನ್ನು ನೇರ ಹೊಣೆ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ನೌಕರರು ಅಕ್ಟೋಬರ್ 4ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸೇವೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಿದ್ದಾರೆ. ಈ ಹೋರಾಟದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯಿತಿಗಳ ನೌಕರರು, ಅಧಿಕಾರಿಗಳು […]