ಉಡುಪಿ:ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ಹೊರಾಂಗಣ ಮೇಲ್ಛಾವಣಿ ಸಮರ್ಪಣೆ

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣವಾದ ತೀರ್ಥಮಂಟಪದ ಮೇಲ್ಛಾವಣಿಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್, ಹೊರಾಂಗಣ ಮೇಲ್ಛಾವಣಿಯನ್ನು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ತಂತ್ರಿ ಪಿ. ಶಶಿಕಾಂತ್ ತಂತ್ರಿ, ಗುಂಡಿಬೈಲು ವಾಸ್ತು ತಜ್ಞ ಸುಬ್ರಹ್ಮಣ್ಯ ಭಟ್, ಬನ್ನಂಜೆ ವಾರ್ಡ್‌ನ ನಗರಸಭಾ ಸದಸ್ಯೆ ಸವಿತಾ ಹರೀಶ್ ರಾಮ್, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ […]