ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

ದಿ ಬಾರ್ಕೂರು ಎಜುಕೇಶನಲ್ ಸೊಸೈಟಿ (ರಿ) ಇದರ ಆಡಳಿತಕ್ಕೊಳಪಟ್ಟ, ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸತತ 10 ವರ್ಷಗಳಿಂದ ನಡೆಸುತ್ತಿರುವ ಪ್ರತಿಷ್ಠಿತ ಕಂಪೆನಿಯಾದ ಟೊಯೋಟಾ ಕಿರ್ಲೋಸ್ಕರ್, ಮೋಟಾರ್ , ಪ್ರೈವೆಟ್ ಲಿಮಿಟೆಡ್ ಇವರಿಂದ ಅಪ್ರೆಂಟಿಶಿಪ್ ಕ್ಯಾಂಪಸ್ ಡ್ರೈವ್ ನಡೆಯಿತು.ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ ಸಂಸ್ಥೆಗಳ ಎಂ.ಎಂ.ವಿ., ಇಲೆಕ್ಟ್ರೀಷಿಯನ್, ಇಲೆಕ್ಟ್ರಾನಿಕ್ಸ್, ಮೆಕ್ಯಾನಿಕ್, ಫಿಟ್ಟರ್, ವೆಲ್ಡರ್, ಎಂ.ಇ.ವಿ. ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ ಶ್ರೀ ಬಿ. ರಾಮಚಂದ್ರ ಕಾಮತ್ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಶ್ರೀ […]