ಉಡುಪಿ:ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ ಪಡೆಯಲು ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳ ಕಾಲ ವಾಸವಾಗಿದ್ದು, ವಾರ್ಷಿಕ ಆದಾಯ 2 ಲಕ್ಷ ರೂ. ಒಳಗಿರುವ, ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಚಾಲನೆ […]