ಉಡುಪಿ: ಝೀಕಾ ವೈರಸ್ ಬಗ್ಗೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ

ಉಡುಪಿ: ಕೊರೊನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಕೇರಳದಲ್ಲಿ ಝೀಕಾ ವೈರಸ್ ಖಚಿತ ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾದ ಉಡುಪಿ ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಸಾರ್ವಜನಿಕರು ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದರೊಂದಿಗೆ , ಝೀಕಾ ವೈರಸ್ ಹರಡುವ ವಿಧಾನ, ರೋಗಲಕ್ಷಣಗಳ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದ್ದು ಹಾಗೂ ಇದನ್ನು ತಡೆಯುವ […]