ಉಡುಪಿ : ಬೀಡಿ ಕಾರ್ಮಿಕರ ಪ್ರತಿಭಟನೆ -ಆದೇಶ ಪ್ರತಿ ಸುಟ್ಟು ಆಕ್ರೋಶ

ಉಡುಪಿ: ಬೀಡಿ ಕಾರ್ಮಿಕರ ಕನಿಷ್ಟ ವೇತನ ಹಾಗೂ ತುಟ್ಟಿ ಭತ್ಯೆಯನ್ನು ಕಡಿತಗೊಳಿಸಿದ ಸರಕಾರದ ಕ್ರಮವನ್ನು ಖಂಡಿಸಿ ಬೀಡಿ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು. ಈ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೀಡಿ ಎಂಡ್ ಟ್ಯೂಬ್ಯಾಕೋ ಲೇಬರ್‌ ಯೂನಿಯನ್ ನೇತೃತ್ವದಲ್ಲಿ ಉಡುಪಿಯ ತಹಶೀಲ್ದಾರರ ಕಚೇರಿ ಮುಂದೆ ಸೇರಿದ ಕಾರ್ಮಿಕರು ಘೋಷಣೆಗಳನ್ನು ಕೂಗಿದರು. ಸರಕಾರದ ಆದೇಶ ಪ್ರತಿ ಸುಟ್ಟು ಹಾಕಿದರು. ನಂತರ ತಹಶೀಲ್ದಾ‌ರ್ ಮೂಲಕ ಸಿಎಂ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು. ಬೀಡಿ ಎಂಡ್ ಟೋಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ […]