ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಹಿರಿಯಡ್ಕ ವಲಯದಿಂದ ಶ್ರೀ ಕ್ಷೇತ್ರ ಹಿರಿಯಡ್ಕದಲ್ಲಿ ಕುಣಿತ ಭಜನಾ ತರಬೇತಿಯ ಸಮಾರೋಪ. ನವ ವಿಧ ಭಕ್ತಿಗಳಲ್ಲಿ ಭಜನೆಗೆ ವಿಶಿಷ್ಟ ಸ್ಥಾನವಿದೆ. ಮನಸ್ಸಿಗೆ ಶಾಂತಿ, ನೆಮ್ಮದಿ, ಏಕಾಗ್ರತೆಯ ಜೊತೆಗೆ ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು, ಹಿರಿಯಡ್ಕ ವಲಯ ಇದರ ನೇತೃತ್ವದಲ್ಲಿ […]