ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಉಡುಪಿ ವತಿಯಿಂದ ವಿದ್ಯಾರ್ಥಿಗಳಿಗೆ ಮಾಸ್ಕ್
ಉಡುಪಿ: ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಉಡುಪಿ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ 15,000 ಮಾಸ್ಕ್ ಗಳನ್ನು ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣಾ ಇಲಾಖೆಯ ಶೇಷಶಯನ ಕಾರಂಜ ಅವರಿಗೆ ಉಡುಪಿ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳು ಹಸ್ತಾಂತರಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ರಾಜ್ಯ ಸಂಘಟನಾ ಆಯಕ್ತ ಪ್ರಭಾಕರ್ ಭಟ್, ಜಿಲ್ಲಾ ಸ್ಕೌಟ್ ಆಯುಕ್ತ ಡಾಕ್ಟರ್ ವಿಜಯೇಂದ್ರ ವಸಂತ ರಾವ್, ಜಿಲ್ಲಾ ಕಾರ್ಯದರ್ಶಿ ಜಯಚಂದ್ರ ಸಹಕಾರ್ಯದರ್ಶಿ ಡಾ ಜಯರಾಮ್ ಶೆಟ್ಟಿಗಾರ್, ಜಿಲ್ಲಾ […]