ನಾಳೆ (ಅ.17) ಉಡುಪಿ ಕೃಷ್ಣಮಠದಲ್ಲಿ 100 ಭರತನಾಟ್ಯ ಕಲಾವಿದರಿಂದ 14 ಗಂಟೆ ನಿರಂತರ ನೃತ್ಯ ಪ್ರದರ್ಶನ

ಉಡುಪಿ: ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ನಾಳೆ (ಅ.17) ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ಆಫ್ ರೆಕಾರ್ಡ್ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ ಎಂದು ಅಭಿಘ್ನ ನೃತ್ಯಾಲಯಂ ಸಂಸ್ಥೆ ಮುಖ್ಯಸ್ಥೆೆ, ಕಾರ್ಯಕ್ರಮ ಸಂಚಾಲಕಿ ಚಂದ್ರಬಾನು ಚತುರ್ವೇದಿ ತಿಳಿಸಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದರಬಾದ್, ಚೆನ್ನೈ, ವಿಜಯವಾಡ, ಬೆಂಗಳೂರು ಸಹಿತ ವಿವಿಧ ಭಾಗಗಳ ಐದು ವರ್ಷದಿಂದ 60 […]