ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ: ಆವೆ ಮಣ್ಣಿನಲ್ಲಿ ಗಣೇಶನ ವಿಗ್ರಹ ರಚನಾ ಸ್ಪರ್ಧೆ
ಉಡುಪಿ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಆಶ್ರಯದಲ್ಲಿ ರಾಜ್ಯ ಮುಖ್ಯ ಆಯುಕ್ತರಾದ ಶ್ರೀ ಪಿ.ಜಿ.ಆರ್ ಸಿಂಧ್ಯಾ ಮಾರ್ಗದರ್ಶನದಲ್ಲಿ ಸೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ಪರಿಸರ ಸ್ನೇಹಿ ಗಣಪತಿಗಳಾದ ಮಣ್ಣು, ಹಿಟ್ಟು, ಅರಶಿಣ, ಸೆಗಣಿ ಮುಂತಾದವುಗಳಿಂದ ಗಣಪತಿಯನ್ನು ಸಿದ್ಧಪಡಿಸಿ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವುದಾಗಿದೆ. ಇವರ ಆದೇಶದಂತೆ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಸೌಟ್ಸ್-ಗೈಡ್ಸ್ ಮಕ್ಕಳಿಗೆ ಆವೆ ಮಣ್ಣಿನಲ್ಲಿ ಗಣೇಶನ ವಿಗ್ರಹ ರಚನಾ […]