ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ: ಶಿಕ್ಷಣ ಇಲಾಖೆ ಆದೇಶ.

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕೇಂದ್ರ ಕಚೇರಿ, 6 ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಹಾಗೂ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆಧಾರ್ ಸಹಿತ ಬಯೋಮೆಟ್ರಿಕ್ ಹಾಜರಾತಿಯನ್ನು ಜಾರಿಗೊಳಿಸುತ್ತಿದೆ.ಈ ಹಿನ್ನಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಅತಿಥಿ ಉಪನ್ಯಾಸಕರು ತಮ್ಮ ವೈಯಕ್ತಿಕ ವಿವರಗಳನ್ನು ಇಲಾಖೆ ಪೋರ್ಟಲ್‌ನಲ್ಲಿ ಸೆ.30ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮೊಬೈಲ್ ಆೃಪ್‌ಗಳನ್ನು ತಮ್ಮ ಮೊಬೈಲ್‌ಗಳಲ್ಲಿ ಇನ್‌ಸ್ಟಾಲ್ ಮಾಡಿಕೊಂಡು ಕಡ್ಡಾಯವಾಗಿ ಹಾಜರಾತಿ […]