ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಬಡನಿಡಿಯೂರು ಶ್ರೀ ಪಂಡರೀನಾಥ ವಿರೋಭ ಭಜನಾ ಮಂದಿರಕ್ಕೆ ಭೇಟಿ..

ಉಡುಪಿ: ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ಉಡುಪಿ ಶಾಸಕರೊಂದಿಗೆ ಬಡನಿಡಿಯೂರು ಶ್ರೀ ಪಂಡರೀನಾಥ ವಿರೋಭ ಭಜನಾ ಮಂದಿರಕ್ಕೆ ಎ.29 ರಂದು ಭೇಟಿ ಮಾಡಿದರು. ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮತಯಾಚನೆ ಮಾಡಿ, ಬರು ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಉಡುಪಿಯನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.