ರಾಜ್ಯದಲ್ಲಿರುವುದು ಔರಂಗಜೇಬನ ಸರಕಾರ- ಹರೀಶ್ ಪೂಂಜ

ಉಡುಪಿ: ದೇಶದಲ್ಲಿ ಔರಂಗಜೇಬನ ರೀತಿಯಲ್ಲಿ ಆಡಳಿತ ನಡೆಸುವವರು ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯನವರು ಮಾತ್ರ. ಔರಂಗಜೇಬನಿಗೂ ಸಿದ್ದರಾಮಯ್ಯನವರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ರಾಜ್ಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಅನುದಾನ ನೀಡಿಲ್ಲ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ತೆರಿಗೆ ಲೂಟಿ ಮಾಡುವ ಸಿದ್ದರಾಮಯ್ಯ ಅವರಿಗೆ ಔರಂಗಜೇಬನೇ ಪ್ರೇರಣೆ. ತೆರಿಗೆ ಮೂಲಕ ಬಹುಸಂಖ್ಯಾತ ಹಿಂದೂಗಳ ಹಣವನ್ನು […]