ಉಡುಪಿ: ಬಿಜೆಪಿ ಸೋಲಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಮಾರಕ- ಪ್ರಸಾದ್ ರಾಜ್ ಕಾಂಚನ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ “ವೋಟ್‌ ಚೋರ್‌ ಗದ್ದಿ ಚೋಡ್” ಸಹಿ ಅಭಿಯಾನವನ್ನು ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಯಿತು. ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ಬಿಜೆಪಿ ದೇಶದಾದ್ಯಂತ ಮತಗಳ್ಳತನ ನಡೆಸಿ ಅಧಿಕಾರ ಹಿಡಿದಿದೆ. ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯನ್ನು ಸೋಲಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಮಾರಕ. ಹೀಗಾಗಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ 50 ಸಾವಿರ ಸಹಿ ಸಂಗ್ರಹಿಸಿ ಸುಪ್ರೀಂ ಕೋರ್ಟ್ ಗೆ […]