ಬಿಜೆಪಿ ನಾಯಕರಿಂದ ಅರಾಜಕತೆ ಸೃಷ್ಟಿಗೆ ಹುನ್ನಾರ: ಮಂಜುನಾಥ್ ಭಂಡಾರಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸು ತ್ತಿದ್ದು, ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಗರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಡಾರಿ ಹೇಳಿದ್ದಾರೆ. ದ.ಕ. ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಅಶೋಕ್ ನೇತೃತ್ವದ ನಿಯೋಗ ದ.ಕ. ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ದುಂಡಾವರ್ತನೆ ತೋರಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಜಿಲ್ಲೆಯಲ್ಲಿ ಶಾಂತಿ ನೆಲೆಸು ವುದು ಬಿಜೆಪಿಯ ರಾಜ್ಯ ನಾಯಕರಿಗೆ […]