ಉಡುಪಿ: ಸ್ಥಗಿತಗೊಂಡ ನರ್ಮ್ ಬಸ್ಸುಗಳು ಪುನಾರಂಭಕ್ಕೆ ಬಿಜೆಪಿ ಯುವ ಮೋರ್ಚಾ ಮನವಿ

ಉಡುಪಿ: ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂಸೆಗೂ ಪಾತ್ರವಾಗಿತ್ತು, ಆದರೆ ಪ್ರಸ್ತುತ ಆ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿರುತ್ತದೆ. ಸ್ಥಗಿತಗೊಳಿಸಲಾಗಿರುವ 13 ರೂಟ್ ಗಳ ಬಸ್ಸುಗಳ ಓಡಾಟವನ್ನು ಪುನರಾರಂಭಿಸುವುದು ತೀರಾ ಅಗತ್ಯವಾಗಿರುತ್ತದೆ. ಅಲ್ಲದೆ ಸದ್ರಿ 45 ಬಸ್ಸು ಗಳ ಮಂಜೂರಾತಿಯು 10 ವರ್ಷಗಳ ಹಿಂದಿನ ಸಮೀಕ್ಷೆಯಂತೆ ಆಗಿರುತ್ತದೆ, ಹೊಸ ಸಂಪರ್ಕ ರಸ್ತೆಗಳ ಅಭಿವೃದ್ಧಿ ಮತ್ತು ಪ್ರಸ್ತುತ […]