ಉಡುಪಿ: ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ ಸೇರಿದ ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ದೇಶದೊಳಗೆ ಬಂದ ವಿದೇಶಿಗರನ್ನು ಸೇರಿಸಿ ಅವರಿಗೆ ಕಾನೂನುಬಾಹಿರವಾಗಿ […]