ಉಡುಪಿ ಜಿಲ್ಲೆಯಲ್ಲಿ ಗುರುತಿಸಲಾದ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ .ಕೆ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ 2020 ರಿಂದ 22 ರ ವರೆಗೆರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತವಾದ ಸ್ಥಳಗಳನ್ನು 20 ಬ್ಲಾಕ್ […]