ಉಡುಪಿ:ಅರ್ಹರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಜಗತ್ತಿನಲ್ಲಿ ಮಾನವನ ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ಒಂದೊಂದು ರಕ್ತದ ಹನಿಯುಮೌಲ್ಯಯುತವಾಗಿದ್ದು, ಅದನ್ನು ಸೃಜಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಅರ್ಹರು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ಎಂ.ಐ.ಎ.ಎಮ್.ಎಸ್ ಬುದ್ಧ ಆಯುರ್ವೇದ ಆಡಿಟೋರಿಯಂ ನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, […]