ಉಡುಪಿ:ರಕ್ತದಾನದಿಂದ ಆಪತ್ತಿನಲ್ಲಿರುವವರ ಜೀವ ಉಳಿಸಲು ಸಾಧ್ಯ : ಡಿ.ಹೆಚ್.ಓ ಬಸವರಾಜ್ ಜೆ ಹುಬ್ಬಳ್ಳಿ

ಉಡುಪಿ: ಅಪಘಾತ ಹಾಗೂ ಇನ್ನಿತರ ಕಾಯಿಲೆಗಳಿಂದ ಪ್ರಾಣಾಪಾಯದಲ್ಲಿರುವ ಜೀವ ಉಳಿಸಲು ರಕ್ತದಾನಮಹತ್ತರ ಪಾತ್ರ ವಹಿಸುತ್ತದೆ. ರಕ್ತದಾನ ಮಾಡಲು ಜನರು ಮುಂದೆ ಬರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ ಹುಬ್ಬಳ್ಳಿ ಕರೆ ನೀಡಿದರು. ಅವರು ಮಂಗಳವಾರ ನಗರದ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ […]