ಜಸ್ಟ್‌ ಪಾಸಾದ್ರೆ ಸಾಕು, ಇದಕ್ಕಿಂತ ಕಮ್ಮಿ ಅಂಕ ಬೇಡ; ದೈವಕ್ಕೆ ಪತ್ರ ಬರೆದ ವಿದ್ಯಾರ್ಥಿ

ಉಡುಪಿ: ಪರೀಕ್ಷೆಯಲ್ಲಿ ನನಗೆ ಇಷ್ಟೇ ಅಂಕಗಳು ಬೇಕು ಎಂದು ಬೇಡಿಕೆ ಇರಿಸಿರುವ ವಿದ್ಯಾರ್ಥಿಯೊಬ್ಬ ತನ್ನ ಬೇಡಿಕೆ ಪಟ್ಟಿಯನ್ನು ಬರೆದು, ದೇವರ ಕಾಣಿಕೆ ಡಬ್ಬಿಗೆ ಹಾಕಿರುವ ಘಟನೆ ಹಕ್ಲಾಡಿ ಸಮೀಪದ ಹೊಮ್ಮಿದೆ ಎಂಬಲ್ಲಿ ನಡೆದಿದೆ. ತಾಲ್ಲೂಕಿನ ಹೊತ್ಮಗೆ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಹಾಲು ಹಬ್ಬ ಹಾಗೂ ಕೆಂಡಸೇವೆ ಮಾರ್ಚ್ 14ರಂದು ನಡೆದಿತ್ತು. ಇದಾದ 10 ದಿವಸದ ಬಳಿಕ, ಮಾರ್ಚ್ 24ರಂದು ದೈವ ಸ್ಥಾನದ ಆಡಳಿತದವರು ಊರವರ ಉಪಸ್ಥಿತಿಯಲ್ಲಿ ದೇವರ ಕಾಣಿಕೆ ಡಬ್ಬಿ ತೆರೆದಿದ್ದಾರೆ. ಈ ವೇಳೆ ಭಕ್ತರು ಹಾಕಿರುವ […]