ಉಡುಪಿ: ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ : ಪ್ರಕಾಶಕರು/ ಮಾರಾಟಗಾರರಿಂದ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು / ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನಸಭೆ ಸಚಿವಾಲಯದವೆಬ್‌ಸೈಟ್ www.kla.kar.nic.in […]