Tag: #Udupi #Book #Prize #Writers #Apply now

  • ಪುಸ್ತಕ ಬಹುಮಾನ: ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ

    ಪುಸ್ತಕ ಬಹುಮಾನ: ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ

    ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪುಸ್ತಕಕ್ಕೆ 25,000 ರೂ.ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹರ‍್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು…