ಉಡುಪಿ:ಫೆ.21ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಮತ್ತು ಉಡುಪಿ ಜಿಲ್ಲಾ ಶಾಖೆ, ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು, ಸಿ.ಎಸ್.ಐ. ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಲಯನ್ಸ್ ಕ್ಲಬ್, ಉಡುಪಿ ಮಿಡ್ ಟೌನ್ ಹಾಗೂ ಹಿರಿಯ ನಾಗರಿಕರ ಸಂಘ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಮತ್ತು ಆಯ್ದ ಬಡ ಫಲಾನುಭವಿಗಳಿಗೆ ಉಚಿತ ಶ್ರವಣ ಸಾಧನಗಳ ವಿತರಣಾ ಕಾರ್ಯಕ್ರಮವು ಫೆಬ್ರವರಿ 21 ರಂದು […]