ತೋಟಗಾರಿಕೆ ನರ್ಸರಿ ಸರ್ಟಿಫಿಕೇಟ್ ಕೋರ್ಸ್ : ಅರ್ಜಿ ಆಹ್ವಾನ

ಉಡುಪಿ: ಬ್ರಹ್ಮಾವರದ ಐ.ಸಿ.ಎ.ಆರ್-ಕೃಷಿ ವಿಜ್ಞಾನಕೇಂದ್ರದ ವತಿಯಿಂದ ಆಗಸ್ಟ್ ೧೪ ರಿಂದ ೨೦೨೫ ರ ಫೆಬ್ರವರಿ ೧೪ ರವರೆಗೆ ೬ ತಿಂಗಳುಗಳ ಕಾಲ ತೋಟಗಾರಿಕಾ ಬೆಳೆಗಳಲ್ಲಿ ಸಸ್ಯೋತ್ಪಾದನೆ ಮತ್ತು ನರ್ಸರಿ ನಿರ್ವಹಣೆ ಕುರಿತು ಕೌಶಲ್ಯಾಧಾರಿತ ತರಬೇತಿ ನೀಡಲಾಗುತ್ತಿದ್ದು, ಅರ್ಹ ಆಸಕ್ತಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯಲ್ಲಿ ಬೀಜದಿಂದ ಕಸಿ ವಿಧಾನ, ಕಾಂಡದತುಂಡುಗಳಿಂದ, ಗೂಟಿ ವಿಧಾನದಿಂದ ಸಸ್ಯೋತ್ಪಾದನೆಮಾಡುವುದು, ಸಸ್ಯಗಾರಗಳ ನಿರ್ವಹಣೆ ಹಾಗೂ ಯಶಸ್ವಿ ಉದ್ಯಮಶೀಲತೆಗೆ ಸಾಲ ಸೌಲಭ್ಯಕ್ಕಾಗಿ ಬ್ಯಾಂಕುಗಳೊಂದಿಗೆ ಜೋಡಣೆ ಮಾಡಿಸಿ ಕೊಡುವುದರೊಂದಿಗೆ ತರಬೇತಿ ಪೂರೈಸಿದಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ […]