ಉಡುಪಿ:ಬ್ರಹ್ಮಾವರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಬ್ರಹ್ಮಾವರದಲ್ಲಿ ಬಿಲ್ಡಿಂಗ್ ಕನ್ಸ್ಟ್ರಕ್ಷನ್, ಸೈಟ್ ಸ್ಟೋರ್‌ಕೀಪರ್, ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಹತೆಗಳು: ಸ್ಟಾಕ್ ನಿರ್ವಹಣೆಯಲ್ಲಿ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿದ್ದು,ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:ಸ್ಥಳ: ಬ್ರಹ್ಮಾವರ, ಉಡುಪಿ ಜಿಲ್ಲೆ, ಕರ್ನಾಟಕ ಸಂಪರ್ಕ:- 9741470799

ಉಡುಪಿ ಮತ್ತು ಬ್ರಹ್ಮಾವರದಲ್ಲಿ ಆಫೀಸ್ ಕೆಲಸಕ್ಕೆ ಹುಡುಗಿಯರು ಬೇಕಾಗಿದ್ದಾರೆ

ಉಡುಪಿ: ಬ್ರಹ್ಮಾವರ ಮತ್ತು ಉಡುಪಿ ಆಫೀಸಿನಲ್ಲಿ ಕೆಲಸ ಮಾಡಲು ಡಿಗ್ರಿ ಆಗಿರುವ ಕನಿಷ್ಠ ಒಂದು ವರ್ಷ ಕೆಲಸದ ಅನುಭವ ಇರುವ ಹುಡುಗಿಯರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9353517905

ತಿಂಡಿ ತಿನಿಸುಗಳ ಲೈನ್ ಸೇಲ್ ಕೆಲಸಕ್ಕೆ ಡ್ರೈವರ್ ಕಮ್ ಸೇಲ್ಸ್ ಮ್ಯಾನ್ ಬೇಕಾಗಿದ್ದಾರೆ

ಬೆಳಗಿನ ಜಾವ ತಿಂಡಿ ತಿನಿಸುಗಳ ಲೈನ್ ಸೇಲ್ ಕೆಲಸಕ್ಕೆ ಡ್ರೈವರ್ ಬೇಕಾಗಿದ್ದಾರೆ. ವಸತಿ ಸೌಲಭ್ಯವಿದೆ.ಶೆಣೈ ಹೋಂ ಪ್ರಾಡಕ್ಟ್ಬ್ರಹ್ಮಾವರ.9741761153

ಉಡುಪಿ ಬ್ರಹ್ಮಾವರದಲ್ಲಿರುವ ಪ್ರತಿಷ್ಠಿತ ಸಂಸ್ಥೆಗೆ ಲೇಡಿಸ್ ಸ್ಟಾಪ್ ಬೇಕಾಗಿದ್ದಾರೆ

ಉಡುಪಿ:ಉಡುಪಿ ಬ್ರಹ್ಮಾವರದಲ್ಲಿರುವ ಪ್ರತಿಷ್ಠಿತ ಸಂಸ್ಥೆಗೆ ಲೇಡಿಸ್ ಸ್ಟಾಪ್ ಬೇಕಾಗಿದ್ದಾರೆ. ಬಿಕಾಂ ಪದವೀದರರಿಗೆ ಆದ್ಯತೆ. ಸಂಪರ್ಕಿಸಿರಿ :7353049777