ಬ್ರಹ್ಮಾವರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯಸಭೆ : ಶೇ.12% ಡಿವಿಡೆಂಡ್ ಹಾಗೂ ವಿದ್ಯಾರ್ಥಿವೇತನ ವಿತರಣೆ
ಬ್ರಹ್ಮಾವರ :- ಸೆ:22 ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ, ಬ್ರಹ್ಮಾವರ, 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ರವಿವಾರ ಕೇಂದ್ರದ ಕಛೇರಿಯ ಹತ್ತಿರದ ನಾರಾಯಣಗುರು ಸಭಾಭವನದಲ್ಲಿ ಜರುಗಿತು. ಅಧ್ಯಕ್ಷ ಸ್ಥಾನ ವಹಿಸಿಕೊಂಡ ಶ್ರೀ ಶಂಕರ ಪೂಜಾರಿ ಕುಕ್ಕುಡೆ ಇವರು ಆಡಳಿತ ಮಂಡಳಿಯ ಸಹಕಾರದೊಂದಿಗೆ ಪ್ರಸ್ತುತ ಸಾಲಿನಲ್ಲಿ 37 ಕೋಟಿ ದುಡಿಯುವ ಬಂಡವಾಳದೊಂದಿಗೆ 150 ಕೋಟಿ ರೂಪಾಯಿ ಒಟ್ಟು ವ್ಯವಹಾರವನ್ನು ನಡೆಸಲಾಗಿದೆ. ಬಂದ ಲಾಭಾಂಶದಲ್ಲಿ ಶೇ.12% ಡಿವಿಡೆಂಡ್ ಸದ್ಯರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ “ಅ”ತರಗತಿ ಸದಸ್ಯರ […]