ಉಡುಪಿ: ಕಸಾಪ ಯಾರ ಸ್ವಂತ ಸ್ವತ್ತು ಅಲ್ಲ- ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ: ಕಸಾಪ ಯಾರ ಸ್ವಂತ ಸ್ವತ್ತು ಅಲ್ಲ. ಅದು ನಮ್ಮೆಲ್ಲರ ಸೊತ್ತು. ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ಎಲ್ಲರನ್ನು ಸಮಾನ ವೇದಿಕೆಯಲ್ಲಿ ಕರೆದುಕೊಂಡು ಹೋಗುವ ಉದ್ದೇಶ ಇರಬೇಕು ಎಂದು ಕಸಾಪ ಉಡುಪಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಹೇಳಿದರು. ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡುತ್ತಾ ಮಹಿಳೆಯರು ಇಂದು ಎಲ್ಲಾ ರಂಗದಲ್ಲೂ ಸಾಧನೆ ಮಾಡಿದ್ದಾರೆ ಇದಕ್ಕೆ […]