ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.

ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ (ರಿ) ವತಿಯಿಂದ ಎಸ್.ಎಸ್.ಎಲ್.ಸಿ, ಪಿಯುಸಿ ಯಲ್ಲಿ ಶೇಕಡಾ 98 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಸಂದೀಪ್ ಮಂಜ, ಗೌರಧ್ಯಕ್ಷರಾದ ಸುಧಾಕರ್ ಭಟ್, ಪೂರ್ವಧ್ಯಕ್ಷ ರಾದ ಮಂಜುನಾಥ್ ಉಪಾಧ್ಯಾಯ, ಕೃಷ್ಣಾನಂದ ಚಾತ್ರ, ಕಾರ್ಯದರ್ಶಿ ಯಾದ ಗಣೇಶ್ ರಾವ್, ಕೋಶಾಧಿಕಾರಿಯಾದ ಕೇಶವ್ ರಾವ್ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಕಿರಣ್ ಯು ಭಟ್ ಕಾರ್ಯಕ್ರಮ ನಿರೂಪಿಸಿದರು.