ಜನಸಾಮಾನ್ಯರಿಗೆ ಅನುಕೂಲವಾಗುವ ಅದ್ಭುತ ಬಜೆಟ್: ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್

ಉಡುಪಿ: ಸಾಮಾನ್ಯ ಜನರಿಗೆ ಅನುಕೂಲವಾಗುವ ಬಜೆಟ್ ಅನ್ನು ಈ ಬಾರಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ತಿಳಿಸಿದ್ದಾರೆ. ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರಿನ ಯೋಜನೆ ಶೇ. 80ರಷ್ಟು ಕಾರ್ಯಗತವಾಗಿದ್ದು, ಈ ವರ್ಷ ಅದನ್ನು ಶೇ. 100ಕ್ಕೆ ತಲುಪಿಸಲಾಗುವುದು. ಜನರ ಆರೋಗ್ಯ ವರ್ಧನೆಗೆ ಹಣ್ಣು ಹಾಗು ಶುದ್ದ ಸಾವಯವ ತರಕಾರಿ ಉಪಯೋಗಕ್ಕೆ ಪ್ರೋತ್ಸಾಹಿಸಲು ರಾಜ್ಯ ಸರಕಾರದೊಂದಿಗೆ ಬೆಳೆಯಲು ಮತ್ತು […]