ಉಡುಪಿ:ತ್ರಿಶಾ ಕ್ಲಾಸಸ್ : ಸಿಎ ಫೌಂಡೇಷನ್ ಮಾಹಿತಿ ಕಾರ್ಯಾಗಾರ

ಉಡುಪಿ:ಕರಾವಳಿ ಭಾಗದಲ್ಲಿ ಸಿ ಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾ ಕ್ಲಾಸಸ್ ವತಿಯಿಂದ ಪ್ರಸ್ತುತ ಸಾಲಿನಲ್ಲಿರುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಉಚಿತ ಮಾಹಿತಿ ಕಾರ್ಯಗಾರವು ಮಾರ್ಚ್ 9 ರಂದು ಆನ್ ಲೈನ್ ಮುಖಾಂತರ ನಡೆಸಲಾಯಿತು. ತ್ರಿಶಾ ಕ್ಲಾಸಸ್ ಬೋಧಕರಾದ ಸಿ ಎ ನಾಗೇಂದ್ರ ಭಕ್ತ ಅವರು, ವಿದ್ಯಾರ್ಥಿಗಳಿಗೆ ಸಿಎ ಕೋರ್ಸ್ ಮತ್ತು ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಸಿಬ್ಬಂದಿ ವರ್ಗದವರು, […]