ಉಡುಪಿ:ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಕ್ಯಾನ್ಸರ್ ದಿನ ಆಚರಣೆ : ಪ್ರಭಾರ ಡಿ.ಹೆಚ್.ಓ ಡಾ. ನಾಗರತ್ನ

ಉಡುಪಿ: ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಹಾಗೂ ಅದರ ತಡೆಗಟ್ಟುವಿಕೆ, ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತಿದ್ದು, ಕ್ಯಾನ್ಸರ್‌ನಿಂದ ಉಂಟಾಗುವ ಅನಾರೋಗ್ಯ ಮತ್ತು ಸಾವುಗಳನ್ನುಗಮನಾರ್ಹವಾಗಿ ಕಡಿಮೆ ಮಾಡುವುದು ಈ ದಿನದ ಪ್ರಾಥಮಿಕ ಗುರಿಯಾಗಿದೆ ಎಂದು ಪ್ರಭಾರ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರತ್ನ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, […]