ಉಡುಪಿ: ಕಾರು ಅಪಘಾತ; ಇಬ್ಬರ ಸಾವಿಗೆ ಕಾರಣನಾದ ಚಾಲಕನಿಗೆ ಜೈಲು ಶಿಕ್ಷೆ
ಉಡುಪಿ: ಆರು ವರ್ಷಗಳ ಹಿಂದೆ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ಜೈಲುಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 2015 ಜುಲೈ 19ರಂದು ಬೆಳಿಗ್ಗೆ 10 ಗಂಟೆಗೆ ಹಿರಿಯಡ್ಕದ ಪ್ರಥಮ ದರ್ಜೆ ಕಾಲೇಜ್ ಗೇಟ್ ಬಳಿ ಯೋಹಾನ್ ಎಂಬಾತನು ತನ್ನ ಕಾರನ್ನು ಪೆರ್ಡೂರು ಕಡೆಯಿಂದ ಹಿರಿಯಡ್ಕ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸರಸ್ವತಿ ಹಾಗೂ […]