ಉಡುಪಿ: ಕಳವು ಪ್ರಕರಣ; ಕತರ್ನಾಕ್ ದಂಪತಿಯ ಬಂಧನ

ಕುಂದಾಪುರ: ಮನೆ, ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ಕತರ್ನಾಕ್ ಅಂತರ್ ಜಿಲ್ಲಾ ಕಳ್ಳ ದಂಪತಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ದಂಪತಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೂಲತ: ಇಂದ್ರಾಳಿ ದುರ್ಗಾ ನಗರದ ಪ್ರಸ್ತುತ ಧಾರವಾಡ ಜಿಲ್ಲೆಯ ಜನತ್ ನಗರದ ರಾಜೇಶ ನಾಯ್ಕ ಯಾನೆ ರಾಜ ಯಾನೆ ರಾಜು ಪಾಮಡಿ (42) ಹಾಗೂ ಆತನ ಪತ್ನಿ ಪದ್ಮ ಪಾಮಡಿ (37) ಬಂಧಿತ ಆರೋಪಿಗಳು. ಈ ದಂಪತಿಗಳು ಕುಂದಾಪುರ, ಉಡುಪಿ ನಗರ, ಮಣಿಪಾಲ, ಗಂಗೊಳ್ಳಿ, ಧಾರ ವಾಡ ನಗರ […]